Featured

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಖಂಡನೀಯ;‌‌ ಆರೋಪಿಗಳ ಶೀಘ್ರ ಬಂಧನಕ್ಕೆ ಗೃಹ ಇಲಾಖೆ ತುರ್ತು ಕ್ರಮ ಜರಗಿಸಲಿ: ಕುಯಿಲಾಡಿ ಸುರೇಶ್ ನಾಯಕ್ – Vishwanews24

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಖಂಡನೀಯ;‌‌ ಆರೋಪಿಗಳ ಶೀಘ್ರ ಬಂದನಕ್ಕೆ ಗೃಹ ಇಲಾಖೆ ತುರ್ತು ಕ್ರಮ ಜರಗಿಸಲಿ: ಕುಯಿಲಾಡಿ ಸುರೇಶ್ ನಾಯಕ್

ಹಿಂದೂ ಪರ ನಾಯಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ನಡೆದ ದಾಳಿ ಯತ್ನವನ್ನು ಖಂಡಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಆರೋಪಿಗಳ ಶೀಘ್ರ ಬಂಧನಕ್ಕೆ ತುರ್ತು ಕ್ರಮ ಜರಗಿಸುವಂತೆ ರಾಜ್ಯ ಗೃಹ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಸರಕಾರ ಪಿ.ಎಫ್.ಐ ಸಹಿತ ಒಂಬತ್ತು ಮತಾಂಧ ಭಯೋತ್ಪಾದಕ ದೇಶದ್ರೋಹಿ ಜಿಹಾದಿ ಸಂಘಟನೆಗಳನ್ನು ನಿಷೇಧಿಸಿರುವ ಕ್ರಮದಿಂದ ಕಂಗೆಟ್ಟಿರುವ ಜಿಹಾದಿ ಮನಸ್ಥಿತಿಯ ದುಷ್ಟಶಕ್ತಿಗಳು ಅಟ್ಟಹಾಸವನ್ನು ಮೆರೆಯಲು ಇಂತಹ ನಪುಂಸಕ ಕೃತ್ಯದಲ್ಲಿ ತೊಡಗಿವೆ.

ಓಲಾ ಊಬರ್‌ ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ..

ಮಂಗಳೂರಿನಿಂದ ಪಡೀಲ್ ಮಾರ್ಗವಾಗಿ ಕಾರಿನಲ್ಲಿ ತೆರಳುವ ಸಂದರ್ಭದಲ್ಲಿ ಅ.13ರ ತಡ ರಾತ್ರಿ ಈ ದುಷ್ಕೃತ್ಯ ನಡೆದಿದ್ದು, ಜಿಹಾದಿಗಳ ಕಾರಿನ ನೊಂದಣಿ ಕೇರಳ ರಾಜ್ಯದ್ದಾಗಿದೆ ಎಂದು ತಿಳಿದು ಬಂದಿದೆ.

ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಪ್ರಕರಣವನ್ನು ಗಂಬೀರವಾಗಿ‌ ಪರಿಗಣಿಸಿ ಶಾಸಕ ಹರೀಶ್ ಪೂಂಜಾರವರಿಗೆ ಸೂಕ್ತ ಭದ್ರತೆ ಒದಗಿಸುವ ಜೊತೆಗೆ ಮತಾಂಧ ಜಿಹಾದಿ ಮಾನಸಿಕತೆಯ ಇಂತಹ ಭಯೋತ್ಪಾದಕ ಸಮಾಜಘಾತುಕ ಶಕ್ತಿಗಳ ಹೆಡೆಮುರಿಕಟ್ಟಲು ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

8 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

8 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

8 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

9 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

9 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

9 hours ago