Featured

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ FIR ದಾಖಲು – Vishwanews24

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ FIR ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಎಫ್‍ಐಆರ್ ದಾಖಲಾಗಿದೆ.

ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲ ದಿನಗಳ ಹಿಂದೆ ಅಂದರೆ ಅ. 8ರಂದು ಚಾರ್ಮಾಡಿ  ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ‘ಲೋಫರ್ ನನ್ ಮಗ’ ಅಂತಾ ಶಾಸಕರು ಬೈದಿದ್ದಾರೆ ಎಂದು ದೂರು ನೀಡಲಾಗಿತ್ತು.

ಇದರಿಂದ ಬೇಸರಗೊಂಡ ಅರಣ್ಯಾಧಿಕಾರಿ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಐಪಿಸಿ 1860(ಯು/ಎಸ್-143, 353, 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 149) ಅಡಿ ಪ್ರಕರಣ ದಾಖಲಾಗಿದೆ. ಸದ್ಯ ಹರೀಶ್ ಪೂಂಜಾ ಅವರು ಬಂಧನದ ಭೀತಿಯಲ್ಲಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago