ಬೆಳ್ತಂಗಡಿ: ಪೊಲೀಸ್ ಠಾಣೆಗೆ ನುಗ್ಗಿ ಅಸಂವಿಧಾನಿಕ ಪದಗಳನ್ನು ಉಪಯೋಗಿಸಿ ಪೊಲೀಸರಿಗೆ ಬೆದರಿಕೆ ಹಾಕಿದ ಹಾಗೂ ತಾಲೂಕು ಕಚೇರಿಯ ಎದುರು ಅನುಮತಿಯಿಲ್ಲದೆ ಪ್ರತಿಭಟನಾ ಸಭೆ ನಡೆಸಿ ಪೊಲೀಸರ ಕಾಲರ್ ಪಟ್ಟಿ ಹಿಡಿಯುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಡಿಜೆ ಹಳ್ಳಿ ಕೆಜೆ ಹಳ್ಳಿ ಠಾಣೆಯ ಸ್ಥಿತಿ ಬೆಳ್ತಂಗಡಿ ಠಾಣೆಗೂ ಬರಲಿದೆ ಎಂದು ಬೆದರಿಕೆ ಹಾಕಿದ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ.
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…