ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40ವ) ಅವರು ಹೃದಯಾಘಾತದಿಂದ ಜು.14 ರಂದು ಮೃತಪಟ್ಟಿರುವ ಘಟನೆ ನಡೆದಿದೆ.
ಮಲ್ಲಿಕಾ ಅವರ ಆರೋಗ್ಯದಲ್ಲಿ ಇಂದು ಏರುಪೇರು ಕಂಡಿದ್ದು ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇನ್ನು ಮಲ್ಲಿಕಾ ಅವರು ಪಿಲಿಚಂಡಿ ಕಲ್ಲು ನಿವಾಸಿಯಾಗಿದ್ದು, ಪ್ರಸ್ತುತ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೃತರು ಪತಿ, ತಂದೆ, ತಾಯಿ ಹಾಗೂ ಬಂಧು ವರ್ಗದವರನ್ನುಅಗಲಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…