Featured

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಕೊರೋನ ಲಸಿಕೆ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜಾ ಚಾಲನೆ -Vishwanews24

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಕೊರೋನ ಲಸಿಕೆ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜಾ ಚಾಲನೆ -Vishwanews24

ಬೆಳ್ತಂಗಡಿ,: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಾಲೂಕಿನಲ್ಲಿ ಕೊರೋನ ಲಸಿಕೆ ಅಭಿಯಾನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಜಗತ್ತನ್ನು ಕೊರೋನದ ಅಂಧಕಾರದಿಂದ ಹೊರತರುವ ಲಸಿಕೆಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಇದು ಸಂತಸದ ವಿಚಾರ. ತಾಲೂಕಿನಲ್ಲಿ 1,700 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದರು.

ಆಶಾ ಕಾರ್ಯಕರ್ತೆಯರು ಹಾಗೂ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಇಂದು ಲಸಿಕೆ ನೀಡಲಾಗುತ್ತಿದೆ.ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಉಪಸ್ಥಿತರಿದ್ದು, ಶುಭ ಹಾರೈಸಿದರು.

ತಾಪಂ ಉಪಾಧ್ಯಕ್ಷೆ ವೇದಾವತಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ತಾಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್,

ತಾಲೂಕು ಆಡಳಿತ ವೈಧ್ಯಾಧಿಕಾರಿ ಡಾ.ಕಲಾಮಧು, ನೋಡೆಲ್ ವೈದ್ಯಾಧಿಕಾರಿ ಡಾ.ರತ್ನಾಕರ್ ಹಾಗೂ ಇತರರು ಉಪಸ್ಥಿತರಿದ್ದರು. ಅಜಯ್ ಕಾರ್ಯಕ್ರಮ ನಿರೂಪಿಸಿದರು.

http://ದೇಶದಲ್ಲಿ ಎಲ್ಲೆಡೆ ಒಂದೇ ಕಾಲದಲ್ಲಿ ಕೊರೋನಾ ಲಸಿಕೆ ಬಿಡುಗಡೆ : ಇಂದು ಐತಿಹಾಸಿಕ ಲಸಿಕಾ ಆಂದೋಲನದ ದಿನವಾಗಿದೆ : ಡಾ.ಕೆ.ಸುಧಾಕರ್‌ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago