Featured

ಬೆಳ್ತಂಗಡಿ: ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ : ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ – Vishwanews24

ಸತ್ಯಜಿತ್‌ ಸುರತ್ಕಲ್‌ ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ – ಹರೀಶ್‌ ಪೂಂಜಾ ವಾಗ್ದಾಳಿ

ಬೆಳ್ತಂಗಡಿ,: ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್‌ ಸುರತ್ಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಬೆಳ್ತಂಗಡಿಯಲ್ಲಿ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಹಿಂದುತ್ವಕ್ಕೆ ದ್ರೋಹ ಮಾಡಿದ್ದರೆ ಸತ್ಯಜಿತ್‌ ಸುರತ್ಕಲ್‌ ಬಂದು ಇಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದ್ದೆ. ಆದರೆ ಸತ್ಯಣ್ಣ ನಿಮ್ಮ ಹತ್ತಿರ ಒಂದು ಮಾತು ಕೇಳುತ್ತೇನೆ. 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್‌ ಕೇಳಿದ್ದೀರಿ. ಬಜರಂಗದಳ ಬ್ಯಾನ್‌ ಮಾಡುತ್ತೇವೆ ಎಂದ ಕಾಂಗ್ರೆಸ್‌ ಪರ ನೀವು ಪ್ರಚಾರ ಮಾಡಿದ್ದೀರಾ ಎಂದು ಕಿಡಿಕಾರಿದ್ದರು.

ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದು, ಸ್ವಯಂಪ್ರೇರಿತ ದೂರು ದಾಖಲಿಸಲು ಮುಂದಾಗಿದ್ದಾರೆ. ಇನ್ನು ಸಿದ್ದರಾಮಯ್ಯ ವಿರುದ್ದ ಸುಳ್ಳು ಆರೋಪ ಮಾಡಿರುವ ಬಗ್ಗೆ ಪುತ್ತೂರಿನ ಠಾಣೆಗೆ ಈಗಾಗಲೇ ಹರೀಶ್ ಪೂಂಜಾ ವಿರುದ್ದ ದೂರು ನೀಡಲಾಗಿದೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

2 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

2 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

2 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

2 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago