ಬೆಳ್ತಂಗಡಿ : ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ ಸುರ್ಯ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತ ಭೇಟಿ ನೀಡಿದ್ದಾರೆ.
ಪತ್ನಿ ರಾಧಿಕಾ ಪಂಡಿತ್ ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ತಮ್ಮ ಹರಕೆ ತೀರಿಸಲು ದಂಪತಿ ಬಂದಿದ್ದರು ಎನ್ನಲಾಗಿದೆ.
ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆಯನ್ನು ಯಶ್ ದಂಪತಿ ತೀರಿಸಿದ್ದಾರೆ. ಹರಕೆ ಮಂಡೆ ಬಳಿ ತೆರಳಿ ಹರಕೆ ತೀರಿಸಿದ್ದಾರೆ. ಇದೇ ವೇಳೆ ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಯಶ್ ದಂಪತಿಗೆ ಸಾಥ್ ನೀಡಿದ್ದಾರೆ. ಸುರ್ಯ ದೇವಸ್ಥಾನದಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ.
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…