Featured

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ ; ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ – vishwanews24

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ: ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ

ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆಯಲ್ಲಿ ದಿಡುಪೆ ಜಲಪಾತ (ಕಡಮಗುಂಡಿ) ಪ್ರವೇಶಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿತ್ತು. ಇದೀಗ ಮಳೆ ಕಡಿಮೆಯಾಗಿರುವುದರಿಂದ ಸೆ. 7ರಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ ಎಂದು ವನ್ಯಜೀವಿ ಜೀವಿ ವಿಭಾಗದ ಅಧಿಕಾರಿ ಶರ್ಮಿಷ್ಟಾ ಮಾಹಿತಿ ನೀಡಿದ್ದಾರೆ.

ಜು. 20ರಿಂದ ದಿಡುಪೆ ಫಾಲ್ಸ್ (ಕಡಮಗುಂಡಿ) ಜಲಪಾತಕ್ಕೆ ಪ್ರವೇಶವನ್ನು ನಿಷೇಧಿಸಲಾಗಿತ್ತು. ಇದೀಗ ಮಳೆಯ ಪರಿಸ್ಥಿತಿ, ಜಲಪಾತದ ಸುರಕ್ಷೆಯನ್ನು ಪರಿಶೀಲಿಸಿ ಪ್ರವೇಶ ನಿರ್ಬಂಧವನ್ನು ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ.

ನೀರಿನ ಹರಿವು, ಕಲ್ಲುಗಳ ಮೇಲಿನ ಜಾರುವಿಕೆ, ಹವಾಮಾನ ಪರಿಸ್ಥಿತಿ ಗಮನದ ಲ್ಲಿಟ್ಟು ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ: ಗಡಾಯಿಕಲ್ಲಿನ ಮೇಲ್ಬಾಗದಿಂದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಗಡಾಯಿಕಲ್ಲು ಚಾರಣಕ್ಕೆ ವಿಧಿಸಲಾಗಿರುವ ನಿಷೇಧ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು – vishwanews24

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ…

44 minutes ago

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ – vishwanews24

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ…

56 minutes ago

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ ಮಂಗಳೂರು: ರಾಜ್ಯದ ಕಾಂಗ್ರೆಸ್…

1 hour ago

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ – vishwanews24

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು…

1 hour ago

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ – vishwanews24

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ…

1 hour ago

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ – vishwanews24

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ…

2 hours ago