ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ 1.10 ಕಿ.ಮೀ.ನಲ್ಲಿ ಬರುವ ಅಂಬಡಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಯ ಸಂಬಂಧ 2027ರ ಜನವರಿ 6 ರವರೆಗೆ ಈ ಸೇತುವೆಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂದಿಸಿ ಮಾರ್ಗ ಬದಲಾವಣೆ ಮಾಡಿ ಸಂಚರಿಸಲು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.
*ಬದಲಿ ಮಾರ್ಗಗಳು: ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ದ್ವಾರದಿಂದ-ಸೂರ್ಯ ದೇವಸ್ಥಾನ ಮಾರ್ಗವಾಗಿ – ಕೇಳ್ತಜೆ ಮುಖಾಂತರ ಸಂಚರಿಸಬೇಕು. ಬೆಳ್ತಂಗಡಿ-ಕಿಲ್ಲೂರು ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್‌ಟಿ ಕಾಲೊನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ ರಾಜ್ಯ ಹೆದ್ದಾರಿ 276ರ ರಸ್ತೆಯಾದ ಸುಳ್ಯ ಪೈಚಾರು ಬೆಳ್ಳಾರೆ ಸವಣೂರು ಕುದ್ಮಾರು ಅಲಂಕಾರು ಸುರುಳಿ ಮಾದೇರಿ ಪಟ್ರಮೆ ಧರ್ಮಸ್ಥಳ ಮುಂಡಾಜೆ ದಿಡುಪೆ ರಸ್ತೆಯನ್ನು ಸಂಪರ್ಕಿಸಬೇಕು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…