ಬೆಳ್ತಂಗಡಿ : ಸ್ಕೂಟರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್ (25) ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿ ಎಸ್‌ಐ ನಂದಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಬರಬೈಲು ಎಂಬಲ್ಲಿ ಸಂಜೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮದ್ದಡ್ಕ ಕಡೆಯಿಂದ ಬೆಳ್ತಂಗಡಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಬರುತ್ತಿದ್ದಾಗ ವಾಹನ ತಡೆದು ತಪಾಸಣೆ ನಡೆಸಿದ ವೇಳೆ ಗಾಂಜಾ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಸ್ಕೂಟರ್‌ನಲ್ಲಿ 1.5 ಕೆ.ಜಿ ಗಾಂಜಾ ಪತ್ತೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…