ಬೆಳ್ತಂಗಡಿ: ಚುನಾವಣಾ ಪ್ರಚಾರ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ಎಂಬವರನ್ನು ಅಮಾನತು ಮಾಡಿ ಉಜಿರೆ ಪಂಚಾಯತ್ ಪಿಡಿಒ ಪ್ರಕಾಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಹುದ್ದೆಯಲ್ಲಿರುವವರು ಯಾವುದೇ ರಾಜಕೀಯ ಪಕ್ಷದ ಪರವಾಗಿ ತೊಡಗಿಸಿಕೊಳ್ಳಬಾರದು ಎಂದು ನಿಯಮವಿದ್ದರೂ ಅದನ್ನು ಮೀರಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮತ್ತು ವಿಜಯೋತ್ಸವದಲ್ಲಿ ಭಾಗಿಯಾಗಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…