Featured

ಬೆಳ್ತಂಗಡಿ : ಹರೀಶ್ ಪೂಂಜಾ ಪರ ಚುನಾವಣಾ ಪ್ರಚಾರ: ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು – Vishwanews24

ಬೆಳ್ತಂಗಡಿ : ಹರೀಶ್ ಪೂಂಜಾ ಪರ ಚುನಾವಣಾ ಪ್ರಚಾರ: ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು

ಬೆಳ್ತಂಗಡಿ: ಚುನಾವಣಾ ಪ್ರಚಾರ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ಎಂಬವರನ್ನು ಅಮಾನತು ಮಾಡಿ ಉಜಿರೆ ಪಂಚಾಯತ್ ಪಿಡಿಒ ಪ್ರಕಾಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಹುದ್ದೆಯಲ್ಲಿರುವವರು ಯಾವುದೇ ರಾಜಕೀಯ ಪಕ್ಷದ ಪರವಾಗಿ ತೊಡಗಿಸಿಕೊಳ್ಳಬಾರದು ಎಂದು ನಿಯಮವಿದ್ದರೂ ಅದನ್ನು‌ ಮೀರಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮತ್ತು ವಿಜಯೋತ್ಸವದಲ್ಲಿ ಭಾಗಿಯಾಗಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago