Featured

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ – vishwanews24

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ

ಬೆಳ್ತಂಗಡಿ : ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ.

ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು.

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

8 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

30 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

36 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago