ಬೆಳ್ತಂಗಡಿ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನವಾಗಿರುವ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೆನ್ ಸ್ಟೋಕ್ ಕೂಡ ಸಂಭವಿಸಿತ್ತು ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜಯರಾಮ ರವರು ಚಿಕಿತ್ಸೆ ಫಲಾಕಾರಿಯಾಗದೆ ಫೆ.17 ರಂದು ನಿಧನರಾಗಿದ್ದಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…