ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು ಜೂ.12ರಂದು ನಡು ರಸ್ತೆಯಲ್ಲಿ ಹೊತ್ತಿ ಉರಿದು ಘಟನೆಯಲ್ಲಿ ತಂದೆ ಮಗ ಗಾಯಗೊಂಡಿದ್ದರು. ಸದ್ಯ ಗಾಯಗೊಂಡ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾನೆ. ದಿಯಾನ್ (7) ಮೃತಪಟ್ಟ ಬಾಲಕ.
ಆತ ಬೆಳಾಲು ನಿವಾಸಿ ನಿವೃತ್ತ ಮಾಜಿ ಸೈನಿಕ ಮೋಹನ್ ಗೌಡ ಕಾಡಂಡ ಅವರ ಪುತ್ರ. ಉಜಿರೆಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯೊಂದರ ವಿದ್ಯಾರ್ಥಿ. ಮೋಹನ್ ಗೌಡ ಅವರು ದಿಯಾನ್ ನನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಬೆಂಕಿ ಹತ್ತಿಕೊಂಡು ಬಾಲಕನಿಗೆ ತೀವ್ರತರದ ಸುಟ್ಟ ಗಾಯಗಳು ಉಂಟಾಗಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೋಹನ್ ಗೌಡ ಕಾಡಂಡ ಅವರಿಗೂ ಗಾಯಗಳಾಗಿದ್ದು ಅವರು ಚೇತರಿಸಿಕೊಂಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…