ಬೆಳ್ತಂಗಡಿ :ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ.
ಆದರ್ಶ ನಗರದ ಹಮೀದ್, ನಝೀಮರವರ 2ನೇ ಪುತ್ರಿ ನಿಶ್ಬಾ (19) ಹೃದಯಾಘಾತದಿಂದ ತಮ್ಮ ಗಂಡನ ಮನೆಯಲ್ಲಿ ನಿಧನರಾಗಿದ್ದಾರೆ. ಮೃತ ನಿಶ್ಬಾ ಕುಂಟಿನಿ ನಿವಾಸಿ ಖಾಲಿದ್ ಉಸ್ಮಾನ್ ಅವರ ಸೊಸೆಯಾಗಿದ್ದು ಇವರಿಗೆ ಮದುವೆಯಾಗಿ 9 ತಿಂಗಳಾಗಿದ್ದು, ಇವರು 4 ತಿಂಗಳ ಗರ್ಭಿಣಿಯಾಗಿದ್ದರು ಎಂದು ವರದಿಯಾಗಿದೆ.
ಸಣ್ಣ ಪ್ರಾಯದ ಮಹಿಳೆಯರಿಗೆ ಹೃದಯಾಘಾತ ಸಂಭವಿಸುವುದು ತೀರಾ ಅಪರೂಪವಾಗಿದೆ. ಮಹಿಳೆಯರು ಮೆನೋಪಾಸ್ ಆಗುವ ತನಕ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಹುತೇಕ ಮುಕ್ತರು ಎಂದು ವೈದ್ಯಲೋಕ ಹೇಳುತ್ತಿದೆ. ಅದರಲ್ಲೂ ಗರ್ಭವತಿ ಮಹಿಳೆಯರು ಅತ್ಯಂತ ಸುರಕ್ಷಿತರು ಎಂದೂ ನಂಬಲಾಗಿತ್ತು. ಆದರೆ ಸಣ್ಣ ಪ್ರಾಯದ ಈ ಬಸುರಿಯ ಅನಿರೀಕ್ಷಿತ ಸಾವು ಕುಟುಂಬಸ್ಥರನ್ನು ಆತಂಕಕ್ಕೆ ದೂಡಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…