Featured

ಬೆಳ್ತಂಗಡಿ  : 9 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ – Vishwanews24

ಬೆಳ್ತಂಗಡಿ  : 9 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ

ಬೆಳ್ತಂಗಡಿ : ತಾಯಿಯೊಬ್ಬಳು ತನ್ನ 9 ತಿಂಗಳ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ.

ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡರ ಪತ್ನಿ ಜಯಶ್ರೀ (29) ಹಾಗೂ ನವರ ಪುತ್ರಿ ರುಷಿಕಾ( 9 ತಿಂಗಳು) ನಾಪತ್ತೆಯಾದವರು. ಮಾರ್ಚ್ 22 ರಂದು ರಾತ್ರಿ ಜಯಶ್ರೀ ರೂಮಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮಲಗಿದ್ದು, ವೆಂಕಪ್ಪ ಗೌಡ ಅವರು ಮನೆಯ ಹಾಲ್‌ ನಲ್ಲಿ ಮಲಗಿದ್ದರು. ಮರುದಿನ ಬೆಳಿಗ್ಗೆ ವೆಂಕಪ್ಪಗೌಡರು ಎದ್ದು ನೋಡಿದಾಗ ಪತ್ನಿ ಹಾಗೂ 9 ತಿಂಗಳ ಮಗು ರುಷಿಕಾ ನಾಪತ್ತೆಯಾಗಿದ್ದರೆನ್ನಲಾಗಿದೆ.

ಈ ಬಗ್ಗೆ ವೆಂಕಪ್ಪಗೌಡ ಕೊಟ್ಟ ದೂರಿನಂತೆ ಧರ್ಮಸ್ಥಳ ಪೊಲೀಸ್‌ ರಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago