Featured

ಬೆಳ್ತಂಗಡಿ: KSRTC ಬಸ್ಸಿಗೆ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲಿಯೇ ಸಾವು – Vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲಿಯೇ ಸಾವು..

ಹುಟ್ಟು ಹಬ್ಬದಂದೇ ದುರಂತ ಅಂತ್ಯ  ಕಂಡ ಯುವಕ..

ಬೆಳ್ತಂಗಡಿ,: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ.

ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವೇಣೂರು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

2 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

8 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

8 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

10 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

10 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

10 hours ago