ಬೆಳ್ಮಣ್: ಜಾತಿ ಧರ್ಮ ಹೆಸರಲ್ಲಿ ಸಮಾಜದಲ್ಲಿ ಸಾಮರಸ್ಯ ಪ್ರತೀಕವಾಗಿ ಇಲ್ಲೊಂದು ವಿಶೇಷ ನಡೆದಿದೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗೋಕುಲನಗರದ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಯಾತ್ರೆಗೆ ಮುಂದಾಗಿದ್ದಾನೆ.
ಇದು ಇವರ 18ನೇ ವರ್ಷದ ಯಾತ್ರೆ
ದಿ| ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ ನದ್ದು ಎಲೆಕ್ಟ್ರಿಕಲ್ ವೃತ್ತಿ. 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವ ರಿಂದ ಪ್ರಭಾವಿತರಾಗಿ ಮಾಲೆ ಧರಿಸಿ ದರು. ಕೊರೊನಾ ಸಂದರ್ಭ ದಲ್ಲೂ ಅಯ್ಯಪ್ಪನ ದರ್ಶನ ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ಸಾಗಿ ಅಯ್ಯಪ್ಪನ ದರ್ಶನ ಮಾಡಿದರು. ತಂದೆ ತೀರಿಕೊಂಡ ವರ್ಷ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ಎನ್ನುತ್ತಾರೆ ಅಜಿತ್ ಸೆರಾವೋ. ಮಕರ ಜ್ಯೋತಿಯಂದು ಅಜಿತ್ ಅಯ್ಯಪ್ಪನನ್ನು ಕಣ್ತುಂಬಿಕೊಳ್ಳುವರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…