ಕಾಪು: ಕಾಪುವಿನ ಮಾರ್ಕೆಟ್ ಬಳಿ ಅಪರಚಿತ ವ್ಯಕ್ತಿಯ ಕೊಲೆಯಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಶವದ ಬಳಿ ಕಲ್ಲಿನಲ್ಲಿ ರಕ್ತದ ಗುರುತು ಇದ್ದು ಕಲ್ಲಿನಿಂದ ಜಜ್ಜಿ ಕೊಲೆ ನಡೆದಿರುವ ಅನುಮಾನ ವ್ಯಕ್ತವಾಗುತ್ತಿದೆ, ಸ್ಥಳಕ್ಕೆ ಕಾಪು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ
.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…