ಬೆಳ್ಳಾರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬವರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ದಕ್ಷಿಣ ಕನ್ನಡದ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಪ್ರಸಾದ್ ಪಾಂಗಣ್ಣಾಯರವರು ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಎಂದು ತಿಳಿದುಬಂದಿದೆ.
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…