ಮುಂಬೈ: ಈ ಹಿಂದೆ ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ, ಹಾಗೂ ಮೊಟ್ಟೆ ಮಾರುಕಟ್ಟೆ ದೊರೆಯುತ್ತಿದ್ದವು. ಇದೀಗ ಬೆಳ್ಳುಳ್ಳಿ ಸಿಪ್ಪೆ ಸುಲಿಯುತ್ತಿರುವಾಗ ನಕಲಿ ಬೆಳ್ಳುಳ್ಳಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬೆಳ್ಳುಳ್ಳಿ ಸಿಪ್ಪೆ ಸುಲಿಯುವಾಗ ತುಂಬಾ ಗಟ್ಟಿಯಾಗಿರುವ ಅನುಭವವಾಗಿದೆ. ಬಳಿಕ ಬೆಳ್ಳುಳ್ಳಿ ಒಳಗಡೆ ನೋಡಿದಾಗ ಸಿಮೆಂಟ್ ಕಂಡುಬಂದಿದೆ.
ಸದ್ಯ ದೇಶದಲ್ಲಿ ಬೆಳ್ಳುಳ್ಳಿ ದರ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೆಲವರು ದುಡ್ಡಿನಾಸೆಗಾಗಿ ಸಿಮೆಂಟ್ನಿಂದ ಬೆಳ್ಳುಳ್ಳಿಯನ್ನು ತಯಾರಿಸಿ ಮಾರುಕಟ್ಟೆಗೆ ಸಾಗಿಸುತ್ತಿದ್ದಾರೆ. ಮಹಾರಾಷ್ಟ್ರ ಸೇರಿದಂತೆ ಹಲವು ಕಡೆಗಳಲ್ಲಿ ಸಿಮೆಂಟ್ನಿಂದ ತಯಾರಾದ ಬೆಳ್ಳುಳ್ಳಿ ಮಾರಾಟವಾಗಿರುವ ಬಗ್ಗೆ ವರದಿಯಾಗಿದೆ.
ಮಾರುಕಟ್ಟೆಯಲ್ಲಿ ಕೆ.ಜಿ ಬೆಳ್ಳುಳ್ಳಿ ದರ 300-350 ರೂ.ಗೆ ಏರಿಕೆಯಾಗಿದೆ. ಹೀಗಾಗಿ ಕಿಡಿಗೇಡಿಗಳು ನಿಜವಾದ ಬೆಳ್ಳುಳ್ಳಿ ರೀತಿಯಲ್ಲಿ ಸಿಮೆಂಟ್ನಿಂದ ಬೆಳ್ಳುಳ್ಳಿ ತಯಾರಿಸಿ, ಬಳಿಕ ಅದಕ್ಕೆ ಬಿಳಿ ಬಣ್ಣವನ್ನು ಲೇಪಿಸುತ್ತಾರೆ. ನಂತರ ಅಸಲಿ ಬೆಳ್ಳುಳ್ಳಿಯೊಂದಿಗೆ ನಖಲಿ ಬೆಳ್ಳುಳ್ಳಿ ಸೇರಿಸಿ ಮಾರಾಟ ಮಾಡುತ್ತಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…