Featured

ಬೇರೆ ಪಕ್ಷದಿಂದ ಬಂದು ಇಲ್ಲಿ ಗುಂಪು ಕಟ್ಟಿ ಪಕ್ಷ ಹಾಳು ಮಾಡಬೇಡಿ : ಡಿ ಕೆ ಶಿವಕುಮಾರ್ -Vishwanews24

ಬೇರೆ ಪಕ್ಷದಿಂದ ಬಂದು ಇಲ್ಲಿ ಗುಂಪು ಕಟ್ಟಿ ಪಕ್ಷ ಹಾಳು ಮಾಡಬೇಡಿ…

ಗುಂಪುಗಾರಿಕೆ ಮಾಡುವವರು ನಮಗೆ ಬೇಡ…

ಪಕ್ಷವನ್ನು ಪೂಜಿಸಿ, ವ್ಯಕ್ತಿಯನ್ನಲ್ಲ ..

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ಭಿನ್ನಾಭಿಪ್ರಾಯ ಎದ್ದಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರು ತಮ್ಮ ನಾಯಕನೇ ಮುಂದಿನ ಸಿಎಂ ಎಂದು ಹೇಳುತ್ತಿರುವುದು ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿದಂತೆ ಆಗುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಇದೇ ವಿಚಾರವಾಗಿ ಮಾತನಾಡಿರುವ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಅಭಿಮಾನಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. “ಬೇರೆ ಪಕ್ಷದಿಂದ ಬಂದು ಇಲ್ಲಿ ಗುಂಪು ಕಟ್ಟಿ ಪಕ್ಷ ಹಾಳು ಮಾಡಬೇಡಿ. ಗುಂಪುಗಾರಿಕೆ ಮಾಡುವವರು ನಮಗೆ ಬೇಡ. ಪಕ್ಷವನ್ನು ಪೂಜಿಸಿ, ವ್ಯಕ್ತಿಯನ್ನಲ್ಲ” ಎಂದು ಹೇಳಿದ್ದಾರೆ. ಈ ಮೂಲಕ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್‌ನಲ್ಲಿ ಮೂಲ- ವಲಸಿಗ ಚರ್ಚೆಗೂ ನಾಂದಿ ಹಾಡಿದ್ದಾರೆ.

Vishwa News 24

Recent Posts

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

6 minutes ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

11 minutes ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

20 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

22 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

22 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

22 hours ago