ಹಾಸನ : ದೇವಸ್ಥಾನ ಮತ್ತು ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆನಿರ್ಬಂಧದ ನಡುವೆ ನಾಳೆಯಿಂದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೆನ್ನಕೇಶವ ಜಾತ್ರೆ ನಡೆಯಲಿದೆ.
ಈ ಸಂಬಂಧ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಮ್ಮ ಹಾಸನ ಜಿಲ್ಲೆಯಲ್ಲಿ ಯಾವ ಜಾತ್ರೆಯಲ್ಲೂ ಮುಸ್ಲಿಂಮರು ನಿರ್ಬಂಧ ಹೇರುವುದಕ್ಕೆ ಅವಕಾಶ ಕೊಡುವುದಿಲ್ಲ. ಚೆನ್ನಕೇಶವ ಜಾತ್ರೆಯಲ್ಲಿ ಸಮಸ್ಯೆ ಆಗಿರುವುದು ಗಮನಕ್ಕೆ ಬಂದಿದೆ. ಖುದ್ದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೇನೆ.
ನಿರ್ಬಂಧ ತೆರವು ಮಾಡಿಸಿ ಅವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಿಸುತ್ತೇನೆ. ಹಾಸನ ಜಿಲ್ಲೆ ಮಾತ್ರ ಅಲ್ಲ ಎಲ್ಲಾ ಜಿಲ್ಲೆಗಳಲ್ಲೂ ನಿರ್ಬಂಧ ತೆರವಿಗೆ ನನ್ನ ಹೋರಾಟ ಇರುತ್ತದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಗೆ ಬಹುಮತ ಕೊಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜನೆ ಮಾಡುತ್ತೇವೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…