ಉಡುಪಿ: ಉಡುಪಿಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಕೊಟೇಶ್ವರ ಹಬ್ಬದ ಬಳಿಕ ಇದೀಗ ಬೈಂದೂರಿನ ಉಪ್ಪುಂದ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆಯಲ್ಲಿ ಧರ್ಮದಂಗಲ್ ಮುಂದುವರೆದಿದೆ.
ದೇವಸ್ಥಾನ ವ್ಯಾಪ್ತಿಯಲ್ಲಿ ಅಂಗಡಿಯಿಟ್ಟು ಹಿಂದೂಗಳು ವ್ಯಾಪಾರ ಮಾಡುತ್ತಿದ್ದು, ಹಿಂದೂಗಳ ಅಂಗಡಿಗಳಿಗೆ ಕೇಸರಿ ಬಾವುಟವನ್ನು ಹಿಂದೂ ಸಂಘಟನೆಗಳು ಹಾಕಿದ್ದು, ದೇವಸ್ಥಾನದ ವ್ಯಾಪ್ತಿಯಿಂದ ಹೊರಗೆ ಮುಸಲ್ಮಾನರಿಂದ ವ್ಯಾಪಾರ ವಹಿವಾಟು ನಡೆಯುತ್ತಿದೆ. ದೇವಸ್ಥಾನದ ಹೊರಗೆ ಇರುವ ಖಾಸಗಿ ಜಮೀನಿನಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದಾರೆ.
ಮುಂದಿನ ವರ್ಷದಿಂದ ರಥ ಸಂಚರಿಸುವ ವ್ಯಾಪ್ತಿಯಲ್ಲಿ ಎಲ್ಲೂ ಮುಸಲ್ಮಾನರಿಗೆ ಅವಕಾಶ ಕೊಡಬಾರದು, ಮುಂದಿನ ವರ್ಷದಿಂದ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರಬೇಕು, ಹಿಂದುಗಳ ಜಾತ್ರೆಯಲ್ಲಿ ಹಿಂದೂಯೇತರರಿಗೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಯ ಮುಖಂಡ ನವೀನ್ ಚಂದ್ರ ಉಪ್ಪುಂದ ಹೇಳಿಕೆ ನೀಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…