ಉಡುಪಿ: ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಉಪ್ಪುಂದ ಶಾಖೆ ಉದ್ಘಾಟನೆಗೊಂಡಿದೆ.
ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಬ್ಯಾಂಕ್ ಶಾಖೆ ಉದ್ಘಾಟಿಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಕೃಷಿ ಸಚಿವ ಬಿ.ಸಿ. ಪಾಟೀಲ್ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಮತ್ತು ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ 110ನೇ ಶಾಖೆ ಉಪ್ಪುಂದದಲ್ಲಿ ತೆರೆಯಲ್ಪಟ್ಟಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…