ಬೈಂದೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಜಿಲ್ಲೆಯಲ್ಲಿ ನಿರಂತರ ಆರು ದಿನಗಳ ವರೆಗೆ ಪಾದಯಾತ್ರೆ ಮೂಲಕ ಜನರ ಗಮನ ಸೆಳೆಯಲು ಹೋರಾಟ ನಡೆಸಿದ್ದು, ಇಂದು ಬೈಂದೂರಿನಲ್ಲಿ ಸಮಾರೋಪ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಭಾಗಿಯಾದರು. ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಪಾದಯಾತ್ರೆ ಸಮಾಪನಗೊಳಿಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿದರು.
ಮಹದಾಯಿ, ಮೇಕೆದಾಟು ಯೋಜನೆಗೋಸ್ಕರ ಮಾ.27ರಂದು ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ -Vishwanews24
ಫೆಬ್ರವರಿ 22ರಿಂದ ಹೆಜಮಾಡಿಯಿಂದ ಈ ಜನಧ್ವನಿ ಪಾದಯಾತ್ರೆ ಪ್ರಾರಂಭವಾಗಿ ಆರು ದಿನಗಳ ವರೆಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾದಯಾತ್ರೆ ಉದ್ಘಾಟಿಸಿದ್ದರು.
ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದಿದ್ದ ಪಾದಯಾತ್ರೆಯನ್ನು ಬೈಂದೂರಿನಲ್ಲಿ ಇಂದು ಅಂತಿಮಗೊಳಿಸಲಾಯಿತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…