Featured

ಬೈಂದೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೆ ಗೋಪಾಲ ಪೂಜಾರಿ ಅರ್ಜಿ‌ ಸಲ್ಲಿಕೆ – Vishwanews24

ಬೈಂದೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೆ ಗೋಪಾಲ ಪೂಜಾರಿ ಅರ್ಜಿ‌ ಸಲ್ಲಿಕೆ

ಕುಂದಾಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ‌ ಕೆ.‌ಗೋಪಾಲ ಪೂಜಾರಿ ಅವರು ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಪಕ್ಷದ ಟಿಕೆಟ್ ಅಪೇಕ್ಷಿಸುವ ಅಪೇಕ್ಷಿತರು ಕೆಪಿಸಿಸಿ ಕಚೇರಿಗೆ ನಿಯಮ‌ ಪ್ರಕಾರ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಅವರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್ – Vishwanews24

ಈ ಸಂದರ್ಭದಲ್ಲಿ ಸಹೋದರ ಕೆ ಮಾಧವ ಪೂಜಾರಿ, ಪುತ್ರ ಪವನ್ ಜಿ ಪೂಜಾರಿ ಹಾಗೂ ಇತರರು ಇದ್ದರು.

ಈ ಕುರಿತು ಮ್ಯಾಂಗಲೋರಿಯನ್ ಪ್ರತಿನಿಧಿಯೊಂದಿಗೆ ಮಾತನಾಡಿದ ಮಾಜಿ ಶಾಸಕ ಗೋಪಾಲ ಪೂಜಾರಿ ಅವರು, ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ಹಿತೈಷಿಗಳ ಅಭಿಪ್ರಾಯವನ್ನು ಪಡೆದು ಈ ಬಾರಿಯ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷಿಯಾಗಿ‌ ಪಕ್ಷದ ನಿಯಮದಂತೆ ಅರ್ಜಿ‌ ಸಲ್ಲಿಸಿದ್ದೇನೆ. ಪಕ್ಷ ಪರಿಗಣಿಸುವ ವಿಶ್ವಾಸವಿದೆ. ಕ್ಷೇತ್ರದ ಜನ ಆಶೀರ್ವಾದ ಮಾಡಿದ್ದಲ್ಲಿ ಇನ್ನೊಮ್ಮೆ ಬೈಂದೂರು ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ದುಡಿಯಲು ಬದ್ದನಾಗಿರುವುದಾಗಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago