ಬೈಂದೂರು: ಅನಾಮದೇಯ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಪತ್ತೆಯಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ನಿರ್ಜನ ಪ್ರದೇಶದಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ.
ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಹಿಂಬದಿ ಸೀಟ್ ನಲ್ಲಿ ವ್ಯಕ್ತಿ ಇದ್ದು, ವ್ಯಕ್ತಿಯ ಶವ ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟುಕರಕಲಾಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಂತಿದೆ.
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯೋ ಆತ್ಮಹತ್ಯೆಯೋ ತನಿಖೆಯ ಬಳಿಕವಷ್ಟೇ ಸತ್ಯ ಹೊರ ಬರಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಯ ಜೊತೆಗೆ ಪ್ರಕರಣ ಭೇದಿಸಲು ಪೊಲೀಸರು ಮುಂದಾಗಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…