ಬೈಂದೂರು: ಉಡುಪಿ , ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೈಂದೂರು ಕಾಲೇಜಿನಲ್ಲಿ ಇಂತದ್ದೇ ವಿವಾದ ಹುಟ್ಟಿಕೊಂಡಿದೆ.
ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರೂ ತರಗತಿಗೆ ಪ್ರವೇಶ ಪಡೆದಿದ್ದಾರೆ.
ಇದನ್ನೂ ಓದಿ :
ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಬ್ ಧರಿಸಿ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕಾಲೇಜಿನ ಸುಮಾರು 300ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಈ ವೇಳೆಯಲ್ಲಿ ಕಾಲೇಜಿನ ಉಪನ್ಯಾಸಕರು ಸಮವಸ್ತ್ರ ಧರಿಸಿದರೆ ಮಾತ್ರವೇ ತರಗತಿಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಈ ವೇಳೆಯಲ್ಲಿ ಉಪನ್ಯಾಸಕರು ಹಾಗೂ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಅಂತಿಮವಾಗಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…