ಬೈಂದೂರು: ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ವಿದ್ಯುತ್ ಕಂಬ ಬಿದ್ದ ಕಾರಣ ಚಾಲಕ ಗಂಭೀರ ಗಾಯಗೊಂಡ ಘಟನೆ ಬೈಂದೂರು ಕೊಲ್ಲೂರು ರಾಷ್ಟ್ರೀಯ ಹೆದ್ದಾರಿ 766ಸಿ ಕಳವಾಡಿ ಎಂಬಲ್ಲಿ ಸಂಭವಿಸಿದೆ.
ಶಿರೂರು ಮೈದಿನಪುರದ ಹೊಸಮನೆ ನಿವಾಸಿ ಸದಾಶಿವ (45) ಗಾಯಗೊಂಡ ಚಾಲಕರಾಗಿದ್ದಾರೆ. ಸದಾಶಿವ ಅದೇ ರಸ್ತೆಯಲ್ಲಿ ಸಾಗುತ್ತಿದ್ದಾಗ ಅಕಸ್ಮಿಕವಾಗಿ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರ ತುಂಡಾಗಿ ವಿದ್ಯುತ್ ಕಂಬದ ಮೇಲೆ ಬಿದ್ದಿದೆ.
ಪರಿಣಾಮವಾಗಿ ರಿಕ್ಷಾದ ಮೇಲೆ ವಿದ್ಯುತ್ ಕಂಬ ವಾಲಿದೆ. ಇದರಿಂದ ರಿಕ್ಷಾ ಚಲಾಯಿಸುತ್ತಿದ್ದ ಚಾಲಕ ಗಂಭೀರ ಗಾಯಗೊಂಡಿದ್ದಲ್ಲದೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಆಗಮಿಸಿದ ಬೈಂದೂರು ಮೆಸ್ಕಾಂ ನವರು ತೆರವು ಕಾರ್ಯ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…