ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿಯಲ್ಲಿ ನಾಡದೋಣಿಯೊಂದು ಬ್ರೇಕ್ ವಾಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಡೆದ ಅವಘಡದಲ್ಲಿ ನಾಲ್ವರು ಸಮುದ್ರಪಾಲಾಗಿದ್ದು, ಓರ್ವ ಮೀನುಗಾರನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.ನಾಗರಾಜ್ ಖಾರ್ವಿ ಎಂಬುವರ ಮೃತದೇಹವು ಪತ್ರೆಯಾಗಿದ್ದು , ಮಂಜುನಾಥ್ ಖಾರ್ವಿ, ಲಕ್ಷ್ಮಣ್ ಖಾರ್ವಿ ಮತ್ತು ಶೇಖರ್ ಖಾರ್ವಿಗಾಗಿ ಹುಡುಕಾಟ ಮುಂದುವರೆದಿದೆ.
ಸಾಗರಶ್ರೀ ಎಂಬ ನತದೃಷ್ಟ ಬೋಟ್ ನಲ್ಲಿ ಒಟ್ಟು ಹನ್ನೆರಡು ಮಂದಿ ನಿನ್ನೆ ಮೀನುಗಾರಿಕೆಗೆ ತೆರಳಿದ್ದರು.ವಾಪಾಸಾಗುವ ವೇಳೆ ದೋಣಿಯು ಬ್ರೇಕ್ ವಾಟರ್ ಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಮುಳುಗಿತ್ತು.ಈ ವೇಳೆ ಎಂಟು ಮಂದಿ ಮೀನುಗಾರರನ್ನು ರಕ್ಷಿಸಲಾಗಿತ್ತು.ನಾಲ್ವರು ಸಮುದ್ರ ಪಾಲಾಗಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…