ಬೈಂದೂರು: ನಿರುದ್ಯೋಗದ ಕಾರಣದಿಂದ ಮನನೊಂದ ಯುವತಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು. ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನನೊಂದು ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೇಣಿಗೆ ಶರಣಾಗಿದ್ದ ಗೌತಮಿ ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…