Featured

ಬೈಂದೂರು  : ನ್ಯಾಯಾಲಯದಲ್ಲಿನ ಕೆಲಸದಿಂದ ಅಮಾನತು :  ಮನನೊದು ವ್ಯಕ್ತಿ ಆತ್ಮಹತ್ಯೆ – Vishwanews24

ಬೈಂದೂರು  : ನ್ಯಾಯಾಲಯದಲ್ಲಿನ ಕೆಲಸದಿಂದ ಅಮಾನತು :  ಮನನೊದು ವ್ಯಕ್ತಿ ಆತ್ಮಹತ್ಯೆ

ಬೈಂದೂರು  : ನ್ಯಾಯಾಲಯದಲ್ಲಿನ ಕೆಲಸದಿಂದ ಅಮಾನತುಗೊಂಡ ಪರಿಣಾಮ ಮನನೊಂದು ವ್ಯಕ್ತಿಯೊಬ್ಬರು ನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಶಿರೂರು ಎಂಬಲ್ಲಿ ಫೆಬ್ರವರಿ 9ರಂದು ನಡೆದಿದೆ.

ಸುರೇಶ ಪೂಜಾರಿ ಕಾಡಿನತಾರು (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಶಿರೂರಿನ ಪತ್ನಿ ಮನೆಯಲ್ಲಿ ಫೆ.9ರಂದು ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದು ಸಂಜೆ ಮನೆಯಿಂದ ಹೊರಬಂದ ಅವರು, ಪತ್ನಿ ಮೊಬೈಲ್‌ಗೆ ‘ಸಾರಿ ಸಾರಿ ಸಾರಿ, ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಮನೆಯವರು ನಿನಗೆ ರಗಳೆ ಮಾಡಬಹುದು. ಅವರಿಗೆಲ್ಲ ಮೇಸೆಜ್ ತೋರಿಸು. ನನಗೆ ಕೆಲಸ ಆಗಲಿಲ್ಲ. ಅದೇ ತಲೆಬಿಸಿಯಲ್ಲಿ ತಪ್ಪು ಮಾಡುತ್ತಿದ್ದೇನೆ. ನನ್ನಿಂದ ಈ ತರಹ ಹೇಡಿ ಹಾಗೆ ಬದುಕಲು ಅಗುದಿಲ್ಲ. ನಾನು ಸಾಯುತ್ತಿದ್ದೇನೆ. ಗೇರು ಮರಕ್ಕೆ ನೇಣು ಹಾಕಿಕೊಳ್ಳುತ್ತಿದ್ದೇನೆ ಬೇರೆ ಎಲ್ಲೂ ಹುಡುಕುವುದು ಬೇಡ’ ಎಂದು ಮೇಸೆಜ್‌ನ್ನು ಕಳುಹಿಸಿದ್ದರು.

ತಕ್ಷಣ ಸಂಬಂಧಿಕರು ಹುಡುಕಾಟ ಆರಂಭಿಸಿದ್ದು ಟೋಲ್‌ಗೇಟ್ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಅವರ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುರೇಶ ಪೂಜಾರಿ ವಿರುದ್ದ ಕಳೆದ ವರ್ಷ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಸುರೇಶ್ ನಿರ್ವಹಿಸುತ್ತಿದ್ದ ಕೋರ್ಟ್ ಪ್ರೋಸೆಸ್ ಕೆಲಸದಿಂದ ಅಮಾನತಾಗಿದ್ದು ಈವರೆಗೆ ರಿವೋಕ್ ಆಗಿರಲಿಲ್ಲ. ಈ ಬಗ್ಗೆ ನಿತ್ಯ ಅಲೆದಾಟ ಮಾಡುತ್ತಿದ್ದರು. ಕೆಲಸವಿಲ್ಲದ ಚಿಂತೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

3 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

5 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

5 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago