ಕುಂದಾಪುರ: ಕರಾವಳಿಯಲ್ಲಿ ಬೈಂದೂರಿನಲ್ಲಿಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಬೈಂದೂರಿ ಉಳ್ಳೂರಿನ ಹೇರೂರಿನಲ್ಲಿ ದೇವಾಲಯದ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ 22 ವರ್ಷ ಪ್ರಾಯದ ಎಂಎಸ್ಸಿ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಅವಘಡ ಶುಕ್ರವಾರ ಬೆಳಗ್ಗೆ ನಡೆದಿದೆ.
ನಡೆದುಕೊಂಡು ಹೋಗುತ್ತಿದ್ದ ವೇಳೆ ನಂದಿಕೇಶ್ವರದ ದೇವಸ್ಥಾನದ ಗೋಡೆ ಕುಸಿದು ಬಿದ್ದಿದ್ದು ಸ್ಥಳದಲ್ಲೇ ವಿದ್ಯಾರ್ಥಿನಿ ಧನ್ಯಾ ಕೆ. ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಚಂದ್ರಶೇಖರ ಶೆಟ್ಟಿ ಮತ್ತು ಹೇಮಾವತಿ ಶೆಟ್ಟಿ ಅವರ ಪುತ್ರಿಯಾಗಿರುವ ಧನ್ಯಾ ಮಂಗಳೂರು ವಿವಿ ಯಲ್ಲಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದರು.ಇಬ್ಬರು ಅಕ್ಕಂದಿರನ್ನು ಅಗಲಿದ್ದಾರೆ.
ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…