ಬೈಂದೂರು : ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ ಸದಸ್ಯ ರತ್ನಾಕರ್ ನಾಯ್ಕ್ ಎಂದು ಗುರುತಿಸಲಾಗಿದೆ.ಕುಂದಾಪುರದಿಂದ ಕಾರವಾರ ಕಡೆಗೆ ಸಾಗುತ್ತಿದ್ದ ಕಾರು ಅಕಸ್ಮಾತ್ ಆಗಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ರತ್ನಾಕರ್ ನಾಯ್ಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ರತ್ನಾಕರ್ ನಾಯ್ಕ್ ರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…