Featured

ಬೈಂದೂರು: ಯಡಮೊಗೆ ಉದಯ ಗಾಣಿಗ ಕುಟುಂಬಕ್ಕೆ ಬಿಜೆಪಿಯಿಂದ ಧನಸಹಾಯ -Vishwanews24

ಬೈಂದೂರು: ಯಡಮೊಗೆ ಉದಯ ಗಾಣಿಗ ಕುಟುಂಬಕ್ಕೆ ಬಿಜೆಪಿಯಿಂದ ಧನಸಹಾಯ -Vishwanews24

ಬೈಂದೂರು : ಜೂನ್ 5ರಂದು ಹತ್ಯೆಯಾದ ಯಡಮೊಗೆ ನಿವಾಸಿ ಕೃಷಿಕ ಉದಯ ಕುಮಾರ ಗಾಣಿಗ ಅವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ,ಭಾರತಿಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ರೂ.1 ಲಕ್ಷ ವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಉದಯ ಗಾಣಿಗ ಕುಟುಂಬಕ್ಕೆ ಸಾಂತ್ವಾನದ ಮಾತನಾಡಿದ ದೀಪಕ ಕುಮಾರ್ ಶೆಟ್ಟಿ ಪೋಲಿಸರು ‌ ಈಗಾಗಲೇ ತಪ್ಪಿತಸ್ಥರನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕಾನೂನು ಪ್ರಕಾರ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ. ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ನಾವು ಬದ್ಧರಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜೆಡ್ಡು ಮತ್ತು ಪ್ರಿಯದರ್ಶಿನಿ, ಮಾಜಿ ಜಿ.ಪಂ.ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಹರ್ಷ ಮೆಲ್ಕೋಡ್, ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಗಣೇಶ್ ಉಪ್ಪುಂದ, ರವಿ ಗಾಣಿಗ ಮಲ್ಲಾರಿ ಉಪಸ್ಥಿತರಿದ್ದರು.

Vishwa News 24

Recent Posts

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 hour ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

1 hour ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

23 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

24 hours ago