ಬೈಂದೂರು : ಜೂನ್ 5ರಂದು ಹತ್ಯೆಯಾದ ಯಡಮೊಗೆ ನಿವಾಸಿ ಕೃಷಿಕ ಉದಯ ಕುಮಾರ ಗಾಣಿಗ ಅವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ,ಭಾರತಿಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ರೂ.1 ಲಕ್ಷ ವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಉದಯ ಗಾಣಿಗ ಕುಟುಂಬಕ್ಕೆ ಸಾಂತ್ವಾನದ ಮಾತನಾಡಿದ ದೀಪಕ ಕುಮಾರ್ ಶೆಟ್ಟಿ ಪೋಲಿಸರು ಈಗಾಗಲೇ ತಪ್ಪಿತಸ್ಥರನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕಾನೂನು ಪ್ರಕಾರ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ. ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ನಾವು ಬದ್ಧರಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜೆಡ್ಡು ಮತ್ತು ಪ್ರಿಯದರ್ಶಿನಿ, ಮಾಜಿ ಜಿ.ಪಂ.ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಹರ್ಷ ಮೆಲ್ಕೋಡ್, ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಗಣೇಶ್ ಉಪ್ಪುಂದ, ರವಿ ಗಾಣಿಗ ಮಲ್ಲಾರಿ ಉಪಸ್ಥಿತರಿದ್ದರು.
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…