ಬೈಂದೂರು: ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಈ ಬಗ್ಗೆ ಪ್ರಶ್ನಿಸಲು ತೆರಳಿದ್ದ ವೇಳೆ ಮಹಿಳೆಯ ಪತಿಗೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಇದು ಲವ್‌ಜಿಹಾದ್ ಎಂದು ಮಹಿಳೆಯ ಪತಿ ಆರೋಪಿಸಿದ್ದಾರೆ.
ಪುತ್ತೂರು ಕೆಮ್ಮಾಯಿ ನಿವಾಸಿ ಸುರೇಶ್ ಭಟ್ ಅವರ ಪತ್ನಿ ಪ್ರತಿಮಾ ಭಟ್ ಅವರು ಪುತ್ತೂರಿನ ಕುರಿಯ ಬಳ್ಳಮಜಲು ನಿವಾಸಿ ಪುತ್ತೂರಿನಲ್ಲಿ ಆ್ಯಂಬುಲೆನ್ಸ್ ಚಾಲಕ ಸಿರಾಜುದ್ದೀನ್ ಜತೆ ಪರಾರಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ. ಪುತ್ತೂರಿನ ಸಿಜು ಅಲಿಯಾಸ್ ಸಿರಾಜುದ್ದೀನ್ ಯಾನೆ ಬೈಂದೂರಿನ ಸೂರಜ್ ಪ್ರಕರಣದ ಪ್ರಮುಖ ಆರೋಪಿ.
ಈ ಬಗ್ಗೆ ಮಾಹಿತಿ ಪಡೆದ ಮಹಿಳೆ ಪ್ರತಿಮಾ ಭಟ್ ಅವರ ಪತಿ ಸುರೇಶ್ ಭಟ್ ಪತ್ನಿಯನ್ನು ಪ್ರಶ್ನಿಸಲು ತೆರಳಿದ್ದ ವೇಳೆ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೈದು ಬೆದರಿಕೆಯೊಡ್ಡಿದ ಘಟನೆ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆಯೂ ದೂರು ದಾಖಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…