Featured

ಬೈಂದೂರು : ಸತ್ತ ಹಸುಗಳನ್ನು ಟೋಯಿಂಗ್‌‌ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದ ಪ್ರಕರಣ : ಕೇಸು ದಾಖಲು – Vishwanews24

ಬೈಂದೂರು : ಸತ್ತ ಹಸುಗಳನ್ನು ಟೋಯಿಂಗ್‌‌ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದ ಪ್ರಕರಣ : ಕೇಸು ದಾಖಲು – Vishwanews24

ಉಡುಪಿ : ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತ ಹಸುಗಳನ್ನು ಟೋಯಿಂಗ್‌‌‌‌ ವಾಹನಕ್ಕೆ ಕಟ್ಟಿ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 195/2021 ಕಲಂ: 429 ಐಪಿಸಿ ಮತ್ತು 11(1) (ಡಿ) ಪ್ರಾಣಿಹಿಂಸೆ ನಿಷೇಧ ಕಾಯಿದೆಯಂತೆ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸತ್ತು ಬಿದ್ದಿದ್ದ ಎರಡು ಹಸುಗಳನ್ನು ವಾಹನಕ್ಕೆ ಹಾಕಿ ಸಾಗಿಸುವ ಬದಲು ಟೋಯಿಂಗ್‌‌‌‌ ಗಾಡಿಗೆ ಕಟ್ಟಿ ಎಳೆದೊಯ್ದಿದ್ದಾರೆ. ಸತ್ತ ಹಸುಗಳನ್ನು ಟೋಯಿಂಗ್‌ ವಾಹನದ ಮೂಲಕ ಎಳೆದೊಯ್ಯುವ ವಿಡಿಯೋ ವೈರಲ್‌ ಆಗಿದ್ದು, ಈ ಬಗ್ಗೆ ಬೈಂದೂರು ಹಿಂದೂ ಜಾಗರಣ ವೇದಿಕೆ ಐಆರ್‌ಬಿ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, “ಹಸುಗಳನ್ನು ಈ ರೀತಿಯಾಗಿ ಬಿದಿಬೀದಿಗಳಲ್ಲಿ ಎಳೆದುಕೊಂಡು ಹೋಗುವ ಹೇಯ ಕೃತ್ಯಕ್ಕೆ ನಾಚಿಕೆಯಾಗಬೇಕು. ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ,ನಿಮ್ಮ ಬೇಜಾವಾಬ್ದಾರಿತನದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಇದರ ವಿರುದ್ದ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಲಿದೆ” ಎಂದು ಹೇಳಿತ್ತು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

6 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

6 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

6 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

9 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

9 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago