Featured

ಬೈಂದೂರು : ಸತ್ತ ಹಸುಗಳನ್ನು ಟೋಯಿಂಗ್‌‌ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದ ಐಆರ್ ಬಿ ಸಿಬ್ಬಂದಿ – Vishwanews24

ಬೈಂದೂರು : ಸತ್ತ ಹಸುಗಳನ್ನು ಟೋಯಿಂಗ್‌‌ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದ ಐಆರ್ ಬಿ ಸಿಬ್ಬಂದಿ – Vishwanews24

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತದಲ್ಲಿ ಸತ್ತು ಹೋಗಿದ್ದ ದನವೊಂದನ್ನು ಐಆರ್ ಬಿ ಸಂಸ್ಥೆಯ ಸಿಬ್ಬಂದಿಗಳು ವಾಹನಕ್ಕೆ ಕಟ್ಟಿ ರಸ್ತೆ ಮೇಲೆ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನಕ್ಕೆ ಡಿಕ್ಕಿಯಾಗಿ ಎರಡು ಹಸುಗಳು ಸತ್ತು ಬಿದ್ದಿದ್ದು, ವಾಹನಕ್ಕೆ ಹಾಕಿ ಹಸುವಿನ ಶವ ಸಾಗಿಸುವ ಬದಲು ಹಸುವನ್ನ ವಾಹನಕ್ಕೆ ಕಟ್ಟಿ ಎಳೆದೊಯ್ದು ಅವಾಂತರ ಮಾಡುವ ಮೂಲಕ ಐಆರ್ ಬಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಸತ್ತ ಹಸುಗಳನ್ನು ಟೊಯಿಂಗ್ ವಾಹನದ ಮೂಲಕ ಎಳೆದೊಯ್ಯುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೈಂದೂರು ಹಿಂದೂ ಜಾಗರಣ ವೇದಿಕೆ ಐಆರ್‌ಬಿ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಹಸುಗಳನ್ನು ಈ ರೀತಿಯಾಗಿ ಬಿದಿಬೀದಿಗಳಲ್ಲಿ ಎಳೆದುಕೊಂಡು ಹೋಗುವ ಹೇಯ ಕೃತ್ಯಕ್ಕೆ ನಾಚಿಕೆಯಾಗಬೇಕು. ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ ಎಂದಿದೆ. ನಿಮ್ಮ ಬೇಜಾವಾಬ್ದಾರಿತನದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಇದರ ವಿರುದ್ದ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

19 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

19 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

19 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

20 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

20 hours ago