ಬೈಂದೂರು : ಸೇತುವೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಂಬದಕೋಣೆ ಬಳಿ ಅಕ್ಟೋಬರ್ 2ರಂದು ನಡೆದಿದೆ.
ಡಿಕ್ಕಿಯ ರಭಸಕ್ಕೆ ವಾಹನವು ನದಿಗೆ ಬೀಳುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್, ಲಾರಿಯು ಸೇತುವೆಯ ಮೇಲೆಯೇ ನಿಂತಿದೆ. ಇದರಿಂದ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಕಂಟೈನರ್ ಲಾರಿಯು ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ.
ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…