ಬೈಂದೂರು : ಪಡುವರಿ ಗ್ರಾಮದ ಸೋಮೇಶ್ವರ ಸಮುದ್ರ ತೀರದಲ್ಲಿ ದೇವಸ್ಥಾನದ ಗೋಪುರಕ್ಕೆ ಅಳವಡಿಸುವ ಸುಮಾರು 3 ಕೆ.ಜಿ ತೂಕದ ತಾಮ್ರದ ಕಲಶ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಕಡಲ ತೆರೆಗೆ ತೀರಕ್ಕೆ ಕಲಶ ತೇಲಿ ಬಂದಿದ್ದು ದೇವಸ್ಥಾನದ ಶಿಖರ ಕಳಶವಾಗಿದೆ ಎಂದು ಹೇಳಲಾಗಿದೆ. ಗಂಗೊಳ್ಳಿ ಕರಾವಳಿ ಭದ್ರತಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಸಂತ ರಾಮ ಆಚಾರ್, ಸಬ್ ಇನ್ಸ್‌ಪೆಕ್ಟರ್ ಸುಬ್ರಹ್ಮಣ್ಯ ಎಚ್ ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ತಾಮ್ರದ ಕಲಶವನ್ನು ಸ್ವಾಧೀನಪಡಿಸಿಕೊಂಡರು. ಕಳಶದ ವಾಸುದಾರರು ಇದ್ದಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…