Featured

ಬೈಂದೂರು : ಸೋಮೇಶ್ವರ ಸಮುದ್ರ ತೀರದಲ್ಲಿ ತೇಲಿ ಬಂದ ಕಲಶ – vishwanews24

ಬೈಂದೂರು : ಸೋಮೇಶ್ವರ ಸಮುದ್ರ ತೀರದಲ್ಲಿ ತೇಲಿ ಬಂದ ಕಲಶ

ಬೈಂದೂರು : ಪಡುವರಿ ಗ್ರಾಮದ ಸೋಮೇಶ್ವರ ಸಮುದ್ರ ತೀರದಲ್ಲಿ ದೇವಸ್ಥಾನದ ಗೋಪುರಕ್ಕೆ ಅಳವಡಿಸುವ ಸುಮಾರು 3 ಕೆ.ಜಿ ತೂಕದ ತಾಮ್ರದ ಕಲಶ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಕಡಲ ತೆರೆಗೆ ತೀರಕ್ಕೆ ಕಲಶ ತೇಲಿ ಬಂದಿದ್ದು ದೇವಸ್ಥಾನದ ಶಿಖರ ಕಳಶವಾಗಿದೆ ಎಂದು ಹೇಳಲಾಗಿದೆ. ಗಂಗೊಳ್ಳಿ ಕರಾವಳಿ ಭದ್ರತಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಸಂತ ರಾಮ ಆಚಾರ್, ಸಬ್ ಇನ್ಸ್‌ಪೆಕ್ಟರ್ ಸುಬ್ರಹ್ಮಣ್ಯ ಎಚ್ ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ತಾಮ್ರದ ಕಲಶವನ್ನು ಸ್ವಾಧೀನಪಡಿಸಿಕೊಂಡರು. ಕಳಶದ ವಾಸುದಾರರು ಇದ್ದಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್‌ ಠಾಣೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago