ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

Share this on WhatsAppಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ ದರೋಡೆ ಪ್ರಕರಣ ಸಂಬಂಧ ಮತ್ತೆ ನಾಲ್ವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಕಣ್ಣೂರು … Continue reading ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24