ಬಂಟ್ವಾಳ, : ರಿಕ್ಷಾ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ಬಂಟ್ವಾಳದ ಕೊಳಕೆ ಎಂಬಲ್ಲಿ ನಡೆದಿದೆ.
ಕೊಳಕೆ ಪೆರ್ವ ನಿವಾಸಿ ಮನ್ವಿತ್ ಮೃತಪಟ್ಟವರಾಗಿದ್ದಾರೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಮನ್ವಿತ್ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿರ್ಜನ ಪ್ರದೇಶವಾಗಿದ್ದರಿಂದ ಆಟೋ ರಿಕ್ಷಾ ಬೈಕ್ಗೆ ಡಿಕ್ಕಿಯಾಗಿ ಬಳಿಕ ಪರಾರಿಯಾಗಿತ್ತು. ಬಳಿಕ ಸಾರ್ವಜನಿಕರ ನೆರವಿನಿಂದ ಅಟೋ ರಿಕ್ಷಾವನ್ನು ಪತ್ತೆ ಹಚ್ಚಲಾಗಿದೆ. ಬೈಕ್ ಸವಾರ ಕೊಳಕೆ ಪೆರ್ವ ನಿವಾಸಿ ಮನ್ವಿತ್ ಗಂಭೀರ ಗಾಯಗೊಂಡಿದ್ದರು. ಶೀಘ್ರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬಂಧ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…