Featured

ಬೈಕ್ ಸವಾರನಿಗೆ ರಾಂಗ್ ಸೈಡಿಂದ ಬಂದು ಡಿಕ್ಕಿ ಹೊಡೆದ ಅಂಬ್ಯುಲೆನ್ಸ್ : ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು :vishwanews24

ಬೈಕ್ ಸವಾರನಿಗೆ ರಾಂಗ್ ಸೈಡಿಂದ ಬಂದು ಡಿಕ್ಕಿ ಹೊಡೆದ ಅಂಬ್ಯುಲೆನ್ಸ್ : ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಕಾಪುವಿನಲ್ಲಿ ಮತ್ತೋರ್ವನನ್ನು ಬಲಿ ಪಡೆಯಿತು ಹೆದ್ದಾರಿಯ ಅರ್ಧಂಬರ್ಧ ಕಾಮಗಾರಿ

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರವಿವಾರ ಮಧ್ಯಾಹ್ನ ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯ ಮರು ಡಾಮರೀಕರಣ ಕಾಮಗಾರಿಯ ಕಾರಣದಿಂದಾಗಿ ಮಂಗಳೂರು- ಉಡುಪಿ ರಸ್ತೆಯಲ್ಲಿ ಏಕಮುಖ ಸಂಚಾರ ಮಾಡಲಾಗಿದ್ದು, ಆಂಬುಲೆನ್ಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಆಂಬ್ಯುಲೆನ್ಸ್ ನ್ನು ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

4 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

4 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

5 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

5 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

5 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

6 hours ago