ಬೈಕ್ ಸವಾರನಿಗೆ ರಾಂಗ್ ಸೈಡಿಂದ ಬಂದು ಡಿಕ್ಕಿ ಹೊಡೆದ ಅಂಬ್ಯುಲೆನ್ಸ್ : ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
ಕಾಪುವಿನಲ್ಲಿ ಮತ್ತೋರ್ವನನ್ನು ಬಲಿ ಪಡೆಯಿತು ಹೆದ್ದಾರಿಯ ಅರ್ಧಂಬರ್ಧ ಕಾಮಗಾರಿ
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರವಿವಾರ ಮಧ್ಯಾಹ್ನ ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯ ಮರು ಡಾಮರೀಕರಣ ಕಾಮಗಾರಿಯ ಕಾರಣದಿಂದಾಗಿ ಮಂಗಳೂರು- ಉಡುಪಿ ರಸ್ತೆಯಲ್ಲಿ ಏಕಮುಖ ಸಂಚಾರ ಮಾಡಲಾಗಿದ್ದು, ಆಂಬುಲೆನ್ಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಆಂಬ್ಯುಲೆನ್ಸ್ ನ್ನು ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…