ಹುಬ್ಬಳ್ಳಿ : ಜೆಡಿಎಸ್‌ನಲ್ಲಿದ್ದಾಗ ಟಿಕೆಟ್ ನೀಡುತ್ತಿದ್ದ ಬಸವರಾಜ ಬೊಮ್ಮಾಯಿಯವರಿಗೆ ಈಗ ಟಿಕೆಟ್‌ಗಾಗಿ ಕಾಯಬೇಕಾದ ಪರಿಸ್ಥಿತಿ ಬಂದಿದೆ. ಅವರು ಮತ್ತೆ ಜೆಡಿಎಸ್‌ಗೆ ಬಂದರೆ ಅದ್ದೂರಿಯಾಗಿ ಸ್ವಾಗತಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಯವರು ಒಂದೆಡೆ ಕೇಶವ ಕೃಪಾ, ಮತ್ತೊಂದೆಡೆ ಬಸವ ಕೃಪಾದ ನಡುವೆ ಮುಖ್ಯಮಂತ್ರಿಯಾಗಿ ಸಿಲುಕಿಕೊಂಡಿದ್ದಾರೆ. ಅವರ ಪರಿಸ್ಥಿತಿ ಏನಾಗಿದೆ ಎಂಬುದು ತಿಳಿದಿದೆ. ಅವರು ಮತ್ತೆ ಬಂದರೆ ಖಂಡಿತಾ ಅವರನ್ನು ಸ್ವಾಗತಿಸುತ್ತೇವೆ. ಬೇಡ ಎನ್ನುವುದಿಲ್ಲ ಎಂದರು.
🌀 ಧರ್ಮಸ್ಥಳ : ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ – Vishwanews24
ಕೋನರೆಡ್ಡಿಯವರು ಟಿಕೆಟ್‌ಗೆ ಅರ್ಜಿ ಹಾಕಿದ್ದಾರೆ. ಇನ್ನು ಮಾಜಿ ಸಿಎಂ ಬಿಎಸ್‌ವೈ ಸ್ಥಿತಿಯಂತೂ ತಬ್ಬಲಿ ಆದೆಯಾ ಮಗನೇ ಎನ್ನುವಂತಾಗಿದೆ ಎಂದು ಇದೇ ವೇಳೆ ಅವರು ವ್ಯಂಗ್ಯವಾಡಿದರು.
90ರ ದಶಕದಲ್ಲಿದ್ದ ಜನತಾದಳದ ಪುನಃ ಸ್ಥಾಪನೆಯೇ ನಮ್ಮ ಉದ್ದೇಶ. ಅದಕ್ಕಾಗಿ ಸರ್ವಪ್ರಯತ್ನದಲ್ಲಿ ತೊಡಗಿದ್ದೇವೆ. ಬೆಂಗಳೂರಿನಲ್ಲಿ ಹಳೆ ಜನತಾದಳ ಒಗ್ಗೂಡಿಸಲು ಮಹಿಮಾ ಪಟೇಲ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇನ್ನು ಕುಮಾರಸ್ವಾಮಿ ನೇತೃತ್ವದ ಪಂಚರತ್ನ ಯಾತ್ರೆ ಸಾಗುತ್ತಿದ್ದು, ಜನ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…