ನವದೆಹಲಿ : ಟ್ರಕ್ ಒಂದು ಡಿವೈಡರ್ ತಾಗಿ ನಿಯಂತ್ರಣ ತಪ್ಪಿ ಬೊಲೆರೋ ವಾಹನದ ಮೇಲೆ ಪಲ್ಟಿಯಾದ ಪರಿಣಾಮ ಬೊಲೆರೋದಲ್ಲಿದ್ದ ಚಾಲಕ ಸಾವನಪ್ಪಿದ ಘಟನೆ ರಾಂಪುರ-ನೈನಿತಾಲ್ ಹೆದ್ದಾರಿಯ ಪಹಾಡಿ ಗೇಟ್ ಬಳಿ ಸಂಭವಿಸಿದೆ.
ಬೊಲೆರೋ ವಾಹನ ಚಾಲಕ ರಸ್ತೆಯಲ್ಲಿ ಟರ್ನ್ ತೆಗೆದುಕೊಳ್ಳಲು ಹೋಗಿದ್ದಾನೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಮರದ ಹೊಟ್ಟು ತುಂಬಿದ ಟ್ರಕ್ ನ ಎದುರಿನ ಟೈಯರ್ ರಸ್ತೆ ಡಿವೈಡರ್ ಡಿಕ್ಕಿಯಾಗಿ ಟ್ರಕ್ ಬೊಲೆರೊ ಕಾರಿನ ಮೇಲೆ ಉರುಳಿಬಿದ್ದಿದೆ.
ಈ ಅಪಘಾತದಲ್ಲಿ ಉಪವಿಭಾಗಾಧಿಕಾರಿ (ಎಸ್‌ಡಿಒ) ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಿಂದಾಗಿ ಜನನಿಬಿಡ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಉಂಟಾಗಿ, ವಾಹನಗಳು ದೀರ್ಘಕಾಲದವರೆಗೆ ಸಿಲುಕಿಕೊಂಡವು. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಅವಶೇಷಗಳನ್ನು ತೆರವುಗೊಳಿಸಿ ತನಿಖೆ ಆರಂಭಿಸಿದರು. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…